ಬೆಳಗಾವಿ: ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರದ ಕುರಿತು ಚಿಂತನ– ಮಂಥನ ಕಾರ್ಯಕ್ರಮ ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ವಿ.ಎಸ್. ಉಗ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಿತು.

ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕ ಅಧ್ಯಕ್ಷ ಮಹೇಶ್ ಎಸ್. ಶೀಗಿಹಳ್ಳಿ, ಯಲ್ಲಪ್ಪ ಕೊಳೇಕರ, ಪ್ರಕಾಶ ದೇಸಾಯಿ, ಸುರೇಶ್ ಗವಣ್ಣವರ, ವೆಂಕಟೇಶ್ ನಾಯಕ ಪಾಲ್ಗೊಂಡರು. ಇದಕ್ಕೂ ಮುನ್ನ ಮೀಸಲಾತಿ ವಿಚಾರವಾಗಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-21-643216710

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.