ಬೆಳಗಾವಿ: ಬೆಳಗಾವಿ ನಗರ ಮತ್ತು ವಿಜಯಪುರ ಜಿಲ್ಲೆಯ ಹಲವೆಡೆ ಭಾನುವಾರ ಉತ್ತಮ ಮಳೆ ಸುರಿಯಿತು.

ಬೆಳಗಾವಿಯಲ್ಲಿ ಮಧ್ಯಾಹ್ನ ಮತ್ತು ರಾತ್ರಿ ಮಳೆಯಾಯಿತು. ಗೋಕಾಕ, ಹುಕ್ಕೇರಿಯಲ್ಲೂ ಗುಡುಗು, ಮಿಂಚು ಸಹಿತ ಜೋರು ಮಳೆ ಸುರಿಯಿತು.

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಒಂದು ತಾಸು ಧಾರಾಕಾರ ಮಳೆಯಾಯಿತು. ಗಾಳಿಗೆ ವಿದ್ಯುತ್ ಕಂಬಗಳು ನೆಲಕಚ್ಚಿದವು. ತಾಂಬಾ, ತಿಕೋಟಾ, ಮುದ್ದೇಬಿಹಾಳ ಪಟ್ಟಣ ವ್ಯಾಪ್ತಿಯಲ್ಲೂ ಮಳೆಯಾಗಿದೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಲಿಂಗನಾಯಕನಹಳ್ಳಿ ತಾಂಡಾ ಸುತ್ತಮುತ್ತ ಆಲಿಕಲ್ಲು ಮಳೆ ಸುರಿಯಿತು. ಧಾರವಾಡ ನಗರ ಮತ್ತು ಜಿಲ್ಲೆಯ ನವಲಗುಂದ ತಾಲ್ಲೂಕಿನ ವಿವಿಧೆಡೆ ಭಾರಿ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಟ್ಟಣ ಸೇರಿ ಹೋಬಳಿಯ ಕೆಲವು ಭಾಗಗಳಲ್ಲಿ ಭಾನುವಾರ ಮಳೆ ಸುರಿಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-51-1796127685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.