ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಮಹಿಳೆ ಥಳಿತ ಪ್ರಕರಣ: ಸಂತ್ರಸ್ತೆ ಭೇಟಿಯಾದ ಮಹಿಳಾ ಆಯೋಗ

Published 16 ಡಿಸೆಂಬರ್ 2023, 6:18 IST
Last Updated 16 ಡಿಸೆಂಬರ್ 2023, 6:18 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಹೊಸ ವಂಟಮುರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಥಳಿಸಿದ ಪ್ರಕರಣದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ತಂಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಭೇಟಿಯಾದ ಆಯೋಗದ ಸದಸ್ಯೆ ಡೆಲಿನಾ ಕೊಂಗಡುಪ್ ನೇತೃತ್ವದ ತಂಡ, ಘಟನೆಯ ಸಮಗ್ರ ಮಾಹಿತಿ ಪಡೆದುಕೊಂಡಿತು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಉಪ ಆಯುಕ್ತ ರೋಹನ್ ಜಗದೀಶ್ ಇತರರರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT