ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣದ ಪ್ಲಾಟ್‌ಫಾರಂನಲ್ಲಿ ಮಹಿಳೆಯರು ಕುಳಿತಿರುವುದು ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುವಾಗ ಸಿಕ್ಕಿಬಿದ್ದ ಮಹಿಳೆಯರ ಹಿನ್ನೆಲೆ ಕುರಿತಾಗಿ ತನಿಖೆ ಮಾಡುತ್ತೇವೆ. ಕಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಕ್ರಮ ವಹಿಸುತ್ತೇವೆ
ಭೂಷಣ್ ಗುಲಾಬರಾವ್ ಬೊರಸೆ ನಗರ ಪೊಲೀಸ್ ಕಮಿಷನರ್
ಬೆಳಗಾವಿ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಕುಳಿತುಕೊಳ್ಳಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಸುರಕ್ಷತೆ ದೃಷ್ಟಿಯಿಂದ ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಬೇಕು. ಸಿ.ಸಿ.ಟಿ.ವಿ ಕ್ಯಾಮೆರಾಗಳ ಸಂಖ್ಯೆ ಹೆಚ್ಚಿಸಬೇಕು