ಬೆಳಗಾವಿಯಲ್ಲಿ ಕೆಎಲ್‌ಇ ಸಂಸ್ಥೆ ನಿರ್ಮಿಸಿದ ಕ್ಯಾನ್ಸರ್ ಆಸ್ಪತ್ರೆಯ ಅತ್ಯಾಧುನಿಕ ಚಿಕಿತ್ಸಾ ಸೌಕರ್ಯಗಳನ್ನು ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ವಿ.ಜಾಲಿ ಪರಿಚಿಯಿಸಿದರು ಪ್ರಜಾವಾಣಿ ಚಿತ್ರ
ಬೆಳಗಾವಿಯು ರಾಜ್ಯದ ಆರೋಗ್ಯ ಸೇವೆಗಳ ಕೇಂದ್ರವಾಗಲಿದೆ ಎಂದು ನಾನು 40 ವರ್ಷಗಳ ಹಿಂದೆ ಹೇಳಿದ್ದೆ. ಈಗ ಅದು ಸತ್ಯವಾಗಿದೆ