ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

Published : 18 ಸೆಪ್ಟೆಂಬರ್ 2024, 7:20 IST
Last Updated : 18 ಸೆಪ್ಟೆಂಬರ್ 2024, 7:20 IST
ಫಾಲೋ ಮಾಡಿ
Comments

ಬೆಳಗಾವಿ: ಇಲ್ಲಿನ ಪಾಟೀಲ ಗಲ್ಲಿಯಲ್ಲಿ ಬುಧವಾರ ನಡೆಯುತ್ತಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ವೇಳೆ, ಟ್ರ್ಯಾಕ್ಟರ್ ನ ಟ್ರಾಲಿಯಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಪಾಟೀಲ ಗಲ್ಲಿಯ ನಿವಾಸಿ ಸದಾನಂದ ಚವ್ಹಾಣಪಾಟೀಲ(48) ಮೃತರು.

ಇದೇ ಘಟನೆಯಲ್ಲಿ ವಿಜಯ ರಾಜಗೋಳ ಎಂಬುವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT