ಗುರುವಾರ, 16 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಳಗಾವಿ | ಈರುಳ್ಳಿ ದರ ಕುಸಿತ: ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಆಗ್ರಹ

ಬೆಳಗಾವಿ, ಹುಬ್ಬಳ್ಳಿ ಎಪಿಎಂಸಿಗಳಲ್ಲಿ ಕ್ವಿಂಟಲ್‌ಗೆ ₹100ರಿಂದ ₹1,200 ದರ
Published : 16 ಅಕ್ಟೋಬರ್ 2025, 0:24 IST
Last Updated : 16 ಅಕ್ಟೋಬರ್ 2025, 0:24 IST
ಫಾಲೋ ಮಾಡಿ
Comments
ಬೆಳಗಾವಿ ಎಪಿಎಂಸಿಗೆ ಬುಧವಾರ ಬಂದಿದ್ದ ಈರುಳ್ಳಿ

ಬೆಳಗಾವಿ ಎಪಿಎಂಸಿಗೆ ಬುಧವಾರ ಬಂದಿದ್ದ ಈರುಳ್ಳಿ   

ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ

ಬೆಳಗಾವಿ ಜಿಲ್ಲೆಯಲ್ಲಿ 3310 ಹೆಕ್ಟೇರ್‌ನಲ್ಲಿ ಈರುಳ್ಳಿ ಬೆಳೆಗೆ ಹಾನಿಯಾಗಿದೆ. ಈಗ ಉಳಿದ ಬೆಳೆಗೆ ಬೆಂಬಲ ಬೆಲೆ ನೀಡುವ ಕುರಿತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಮಾಡಲಾಗಿದೆ
- ಮಹಾಂತೇಶ ಮುರಗೋಡ ಜಂಟಿ ನಿರ್ದೇಶಕ ತೋಟಗಾರಿಕೆ ಇಲಾಖೆ ಬೆಳಗಾವಿ
ಕ್ವಿಂಟಲ್‌ಗೆ ₹2 ಸಾವಿರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟವಾದರೆ ಮಾತ್ರ ನಮಗೆ ಅನುಕೂಲ. ಈಗ ಕ್ವಿಂಟಲ್‌ಗೆ ₹600ರಿಂದ ₹700ಕ್ಕೆ ಮಾರುತ್ತಿದೆ
ಮಂಜುನಾಥ ತೋಟಗಟ್ಟಿ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT