ಹುಬ್ಬಳ್ಳಿ: ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಎಸ್ಎಂವಿಟಿ ಬೆಂಗಳೂರು–ಬೆಳಗಾವಿ–ಎಸ್ಎಂವಿಟಿ ಬೆಂಗಳೂರು ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ನೈರುತ್ಯ ರೈಲ್ವೆ ನಿರ್ಧರಿಸಿದೆ.

ಏಪ್ರಿಲ್ 30ರಂದು ಸಂಜೆ 7 ಗಂಟೆಗೆ 06503 ಸಂಖ್ಯೆಯ ವಿಶೇಷ ಎಕ್ಸ್ಪ್ರೆಸ್ ರೈಲು ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ ಹೊರಟು, ಮರುದಿನ ಬೆಳಿಗ್ಗೆ 7.35ಕ್ಕೆ ಬೆಳಗಾವಿ ರೈಲುನಿಲ್ದಾಣ ತಲುಪಲಿದೆ. ಮೇ 3ರಂದು ಸಂಜೆ 5.30ಕ್ಕೆ 06504 ಸಂಖ್ಯೆಯ ವಿಶೇಷ ಎಕ್ಸ್ಪ್ರೆಸ್ ರೈಲು ಬೆಳಗಾವಿಯಿಂದ ಹೊರಟು, ಮರುದಿನ ಬೆಳಿಗ್ಗೆ 5 ಗಂಟೆಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-24-397725284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.