ಬೆಳಗಾವಿ: 'ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಮೃತಪಟ್ಟಿದ್ದು ನೋವು ತಂದಿದೆ. ಅವರ ಕುಟುಂಬದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಆರ್ಸಿಬಿ ತಂಡದ ಮ್ಯಾನೇಜ್ಮೆಂಟ್ ವತಿಯಿಂದ ತಲಾ ₹1 ಕೋಟಿ ಪರಿಹಾರ ನೀಡಬೇಕು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಾಯಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿರೋಧ ಪಕ್ಷದವರು ಈ ಪ್ರಕರಣದಲ್ಲಿ ಜನರ ದಾರಿ ತಪ್ಪಿಸುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ಹಿರಿಯರು ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ. ರಾಜಕಾರಣಕ್ಕಿಂತ ಈ ಘಟನೆ ಏಕೆ ನಡೆಯಿತು ಎಂಬುದು ತಿಳಿಯಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
.ಸಂಪಾದಕೀಯ | RCB ತಂಡಕ್ಕೆ ಸನ್ಮಾನ: ಕಾಲ್ತುಳಿತದ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು.RCB | ಕಾಲ್ತುಳಿತ ಪ್ರಕರಣ: ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ ಅಮಾನತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.