ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಮಹರ್ಷಿ ಭಗೀರಥ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಜಿಲ್ಲಾಡಳಿತದಿಂದ ಭಗೀರಥ ಮಹರ್ಷಿ ಜಯಂತಿಯನ್ನು ಶನಿವಾರ ಆಚರಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸಿ.ಬಿ. ರಂಗಯ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಕಾರ್ಯಕ್ರಮ ನಡೆಯಿತು.

ಉಪ್ಪಾರ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್. ಉಪ್ಪಾರ, ಸಮಾಜದ ಕಾರ್ಯದರ್ಶಿಗಳಾದ ಬಿ.ಪಿ. ಮೇಲಮಟ್ಟಿ, ಹನುಮಂತ ರಾಜಪ್ಪನವರ, ಮಂಜುನಾಥ ರಾಜಪ್ಪನವರ, ಸಂಘದ ಕಾನೂನು ಸಲಹೆಗಾರ ಎಂ.ಡಿ. ಕೀಲಾರೆ, ಸಂಘದ ಖಜಾಂಚಿ ಬಲರಾಜ  ಮಳೆಪ್ಪಗೋಳ, ಮುಖಂಡರಾದ ಲಕ್ಷ್ಮಣ ಗಾಟೀನ, ಪ್ರಭಾಕರ ಉಪ್ಪಾರ, ಚಮದ್ರಶೇಖರ ಅಳಗೋಡಿ, ಸಿದ್ದಪ್ಪ ಮದಲಬಾವಿ, ಸರೋಜಿನಿ ಉಪ್ಪಾರ, ಉಮಾ ಉಪ್ಪಾರ, ವಿನಾ ಕಿಡದಾಳೆ, ಕೀರ್ತಿ ಕೀಲಾರೆ, ಎಸ್.ಬಿ. ಕಂಕಣವಾಡಿ ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು