ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಸ ಪಾಟೀಲ, ಉದ್ಯಮಿ ವಿಜಯ ಮೆಟಗುಡ್ಡ, ಜಿಲ್ಲಾ ಕಾರ್ಯದರ್ಶಿ ಗುರು ಮೆಟಗುಡ್ಡ, ಬಿಜೆಪಿ ಮಂಡಲ ಅಧ್ಯಕ್ಷ ಸುಭಾಸ ತುರಮರಿ, ಗುರುಪಾದ ಕಳ್ಳಿ, ಎಫ್.ಎಸ್. ಸಿದ್ಧನಗೌಡರ, ಪುರಸಭೆ ಸದಸ್ಯ ಶಿವಾನಂದ ಕೋಲಕಾರ, ಜಗದೀಶ ಜಂಬಗಿ, ಮುಖಂಡರಾದ ಸುನೀಲ ಮರಕುಂಬಿ, ವಿಶಾಲ ಬೋಗೂರ, ದಾದಾಗೌಡ ಬಿರಾದಾರ, ಲಕ್ಕಪ್ಪ ಕಾರಗಿ ವೇದಿಕೆಯಲ್ಲಿದ್ದರು. ನೂರಾರು ಬಿಜೆಪಿ ಕಾರ್ಯಕರ್ತರು ಇದ್ದರು.