ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟಿವೆ.
.ಬೆಳಗಾವಿ| ಸೈಬರ್ ಅಪರಾಧ: 28 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ.
ಗುರುವಾರ 8 ಕೃಷ್ಣಮೃಗ ಮೃತಪಟ್ಟಿದ್ದವು. ಶನಿವಾರ 20 ಪ್ರಾಣಿಗಳು ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

'ನಮ್ಮಲ್ಲಿ 38 ಕೃಷ್ಣಮೃಗ ಇದ್ದವು. 4ರಿಂದ 6 ವರ್ಷ ವಯಸ್ಸಿನ ಪ್ರಾಣಿಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇದ್ದು, ತನಿಖೆ ಮಾಡುತ್ತಿದ್ದೇವೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಸುದ್ದಿಗಾರರಿಗೆ ತಿಳಿಸಿದರು.
.ಬೆಳಗಾವಿ | ಅಮೆರಿಕನ್ನರಿಗೆ ವಂಚನೆ: 33 ಆರೋಪಿಗಳ ಬಂಧನ .
ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.

'ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ' ಎಂದು ಈಶ್ವರ ಖಂಡ್ರೆ 'ಪ್ರಜಾವಾಣಿ'ಗೆ ತಿಳಿಸಿದರು.
.ಸೈಬರ್ ಕ್ರೈಂ ಮಾಡಿ ಹಣ ವಂಚನೆ: ಬೆಳಗಾವಿ ಪೊಲೀಸರ ಭರ್ಜರಿ ಭೇಟೆ– 33 ಆರೋಪಿಗಳ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.