ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನವಳ್ಳಿ: ಸ್ವಯಂಪ್ರೇರಿತ ರಕ್ತದಾನ ಶಿಬಿರ ನಾಳೆ

Published 23 ಏಪ್ರಿಲ್ 2024, 13:25 IST
Last Updated 23 ಏಪ್ರಿಲ್ 2024, 13:25 IST
ಅಕ್ಷರ ಗಾತ್ರ

ಮುನವಳ್ಳಿ: ಸಮೀಪದ ಮದ್ಲೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯ್ತಿ ಆಶ್ರಯದಲ್ಲಿ ಏಪ್ರಿಲ್‌ 24ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ   ಆಯೋಜಿಸಲಾಗಿದೆ.

ವೈದ್ಯರಾದ ಮಹೇಶ ಕೋಣೆ, ಶ್ರೀಪಾದ ಸಬನಿಸ್, ಮೇಘರಾಜ ಶೀಲವಂತ, ವರ್ಷಾ ಮೊಳೆಕರ, ನರಸರಡ್ಡಿ, ಭಾಗವಹಿಸುವರು. ಮಾಹಿತಿಗೆ ಎಸ್.ಎನ್.ಕಡಹಳ್ಳಿ (9880138955) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT