ಮಂಗಳವಾರ, ನವೆಂಬರ್ 29, 2022
29 °C

ಈಜಲು ಹೋದ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಭಾನುವಾರ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಉಡುಪಿಯ ವಾಹೀಲ್‌ ದಾದಾಪೀರ್‌ ದೇಸಾಯಿ (10) ಮೃತಪಟ್ಟ ಬಾಲಕ. ದಸರಾ ಹಬ್ಬಕ್ಕಾಗಿ ಬಾಲಕ ತನ್ನ ತಾಯಿಯ ತವರೂರಾದ ಕೆ.ಕೆ.ಕೊಪ್ಪ ಗ್ರಾಮಕ್ಕೆ ಬಂದಿದ್ದ. ಗೆಳೆಯರೊಂದಿಗೆ ಊರ ಹೊರಗಿನ ಹೊಂಡಕ್ಕೆ ಈಜಲು ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು