ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಧು-ವರರ ಸಮಾವೇಶ 20ರಂದು

Published 10 ಜುಲೈ 2024, 14:20 IST
Last Updated 10 ಜುಲೈ 2024, 14:20 IST
ಅಕ್ಷರ ಗಾತ್ರ

ಗೋಕಾಕ: ತಾಲ್ಲೂಕು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ವತಿಯಿಂದ ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವ ಅಂಗವಾಗಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ಜುಲೈ 20ರಂದು ಏರ್ಪಡಿಸಲಾಗಿದೆ.

ಎಂದು ಶಿವಶರಣ ಹಡಪದ ಅಪ್ಪಣ್ಣ ಸೇವಾ ಸಂಘದ ಅಧ್ಯಕ್ಷ ಸಿದ್ದಪ್ಪ ನಾವಲಗಿ ತಿಳಿಸಿದ್ದಾರೆ.

ರಾಜ್ಯಮಟ್ಟದ ಹಡಪದ ಅಪ್ಪಣ್ಣ ಸಮಾಜದವರ ವಧು-ವರರ ಸಮಾವೇಶವನ್ನು ನಗರಸಭೆ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು ಆಸಕ್ತರು ಜುಲೈ 18ರ ಒಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ 89710-80623, 87222-99641, 99865-93554ಗೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT