ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಬೊಮ್ಮಾಯಿ

Last Updated 1 ಡಿಸೆಂಬರ್ 2020, 6:27 IST
ಅಕ್ಷರ ಗಾತ್ರ

ಬೆಳಗಾವಿ: ‘ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರದ ಅವಧಿ ಪೂರ್ಣಗೊಳಿಸುತ್ತಾರೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಯಡಿಯೂರಪ್ಪ ಅನುಭವಿ ಹಾಗೂ ಸಮರ್ಥ ನಾಯಕರಾಗಿದ್ದಾರೆ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಯನ್ನೂ ಎದುರಿಸುತ್ತೇವೆ’ ಎಂದರು.

‘ಶೀಘ್ರದಲ್ಲೇ ನಿಮಗೆ ಇನ್ನೂ ಉನ್ನತ ಹುದ್ದೆ ಸಿಗಲಿದೆಯೇ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT