ಬೈಲಹೊಂಗಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇಲ್ಲಿನ ನಿರೀಕ್ಷಣಾ ಮಂದಿರದಲ್ಲಿ ಅವಿರೋಧವಾಗಿ ಜರುಗಿತು.

ಸಂಘದ ನೂತನ ಗೌರವಾಧ್ಯಕ್ಷರಾಗಿ ಮಹಾಂತೇಶ ತುರಮರಿ, ಅಧ್ಯಕ್ಷರಾಗಿ ಈಶ್ವರ ಹೋಟಿ, ಉಪಾಧ್ಯಕ್ಷರಾಗಿ ಬಸವರಾಜ ಕಲಾದಗಿ ಹಾಗೂ ಕುಮಾರ ರೇಶ್ಮಿ, ಪ್ರಧಾನ ಕಾರ್ಯದರ್ಶಿಯಾಗಿ ಯುನೂಸ್ ಬಡೇಘರ, ಕಾರ್ಯದರ್ಶಿಗಳಾಗಿ ಶರೀಫ ನದಾಫ, ಮುತ್ತುರಾಜ ಮತ್ತಿಕೊಪ್ಪ, ಖಜಾಂಚಿಯಾಗಿ ಉದಯ ಕೊಳೇಕರ ಅವಿರೋಧವಾಗಿ ಆಯ್ಕೆಯಾದರು.

ನಿರ್ದೇಶಕರುಗಳಾಗಿ ವಿರುಪಾಕ್ಷ ವಾಲಿ, ಚಂದ್ರಯ್ಯ ಯರಗಟ್ಟಿಮಠ, ಮಹಾಂತೇಶ ರಾಜಗೋಳಿ, ಮಂಜುನಾಥ ಜ್ಯೋತಿ, ಪ್ರಕಾಶ ಬೆಳಗಾವಿ, ಈಶ್ವರ ಶಿಲ್ಲೇದಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಚುನಾವಣಾ ಪ್ರಕ್ರಿಯೆ ನೇತೃತ್ವ ವಹಿಸಿದ್ದ ಸಂಘದ ರಾಜ್ಯ ಕಾರ್ಯದರ್ಶಿ ಪುಂಡಲೀಕ ಬಾಳೋಜಿ, ಜಿಲ್ಲಾ ಕಾರ್ಯದರ್ಶಿ ಶ್ರೀಶೈಲ ಮಠದ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-21-487056533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.