ಗುರುವಾರ , ಮಾರ್ಚ್ 23, 2023
30 °C

ಬೆಳಗಾವಿ: ಚಲಿಸುತ್ತಿದ್ದ ಕಾರಿನಲ್ಲಿ ಹೊತ್ತಿಕೊಂಡ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಕಿ ಹೊತ್ತಿಕೊಂಡು ಸುಟ್ಟಿರುವ ಕಾರು

ಬೆಳಗಾವಿ: ಇಲ್ಲಿನ ಆಂಜನೇಯ ನಗರ ಬಳಿ ಚಲಿಸುತ್ತಿದ್ದ ಕಾರಿನಲ್ಲಿ (i 20) ದಿಢೀರ್‌ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ನಡೆದಿದೆ.

ಕಾರಿನಲ್ಲಿದ್ದ ಇಬ್ಬರೂ ಕೂಡಲೇ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಶೋಕ ಬಿರಾದಾರ ಎನ್ನುವವರಿಗೆ ಸೇರಿದ ಕಾರಿದು. ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು