ಛತ್ತೀಸಗಢ: ಪೊಲೀಸರು, ಭದ್ರತಾ ಪಡೆಯ ಸಮ್ಮುಖದಲ್ಲಿ 210 ನಕ್ಸಲರು ಶರಣು
Chhattisgarh Naxal Movement: ಛತ್ತೀಸಗಢದ ಬಸ್ತಾರ್ ಜಿಲ್ಲೆಯ ಜಗದಲ್‌ಪುರದಲ್ಲಿ ಮಾವೋವಾದಿ ಸಂಘಟನೆಯ ಕೇಂದ್ರ ಸಮಿತಿ ಸದಸ್ಯ ಸೇರಿದಂತೆ 210 ನಕ್ಸಲರು ಪೊಲೀಸರು ಹಾಗೂ ಭದ್ರತಾ ಪಡೆಯ ಎದುರು ಶರಣಾಗಿದ್ದಾರೆ. Last Updated 17 ಅಕ್ಟೋಬರ್ 2025, 9:09 IST