ಬೆಳಗಾವಿ: ನಗರ ವಲಯದ ಸೇಂಟ್ ಝೇವಿಯರ್ಸ್ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಕೇಂದ್ರಕ್ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಕೊಠಡಿಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಪರೀಕ್ಷೆಗೆ ಅನುಕೂಲ ಮಾಡಬೇಕು. ಯಾವುದೇ ಲೋಪಗಳು ಆಗದಂತೆ ನಿಗಾವಹಿಸುವಂತೆ ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡಿಡಿಪಿಐ ಮೋಹನಕುಮಾರ್ ಹಂಚಾಟೆ ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.