ಚನ್ನಮ್ಮನ ಕಿತ್ತೂರು: ಜಿಲ್ಲಾ ತೋಟಗಾರಿಕೆ ಇಲಾಖೆ. ಜಿಲ್ಲಾ ಪಂಚಾಯಿತಿ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ವಿಚಾರ ವಿನಿಮಯ ಕೇಂದ್ರ ಹಾಗೂ ಕಿತ್ತೂರು ತಾಲ್ಲೂಕು ಮಾವು ಬೆಳೆಗಾರರ ಸಂಘದ ವತಿಯಿಂದ ಏ. 8 ರಂದು ಮಧ್ಯಾಹ್ನ 2.30 ಗಂಟೆಗೆ ಪರಸನಟ್ಟಿ ರಸ್ತೆಯಲ್ಲಿರುವ ಜಗದೀಶ ಬಿಕ್ಕಣ್ಣವರ ಮಾವಿನ ತೋಟದಲ್ಲಿ ಮಾವಿನ ಬೆಳೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನೆ ಮತ್ತು ವಿಸ್ತರಣೆ ಸಹ ನಿರ್ದೇಶಕ ಜ್ಞಾನೇಶ್ವರ ಗೋಪಾಲ, ಮಾವು ಬೆಳೆಗಾರರ ಧಾರವಾಡ ಬಳಗದ ಗೌರವ ಅಧ್ಯಕ್ಷ ರಾಜೇಂದ್ರ ಪೊದ್ದಾರ್ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-21-561549425

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.