ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಕಟ್ಟಿಗೆಯಿಂದ ಸಿದ್ಧಪಡಿಸಿದ 2 ರೀತಿಯ ಪುಟ್ಟ ಆಟಿಕೆ ಜೀಪ್‌ಗಳನ್ನು ಖರೀದಿಸಿದ್ದು ಗಮನಸೆಳೆಯಿತು.

ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜೀವನೋಪಾಯ ಅಭಿಯಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ನಗರದ ಸರ್ದಾರ್ ಪ್ರೌಢಶಾಲೆ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಅವರು ಉದ್ಘಾಟಿಸಿ, ವೀಕ್ಷಿಸಿದರು.

ಈ ವೇಳೆ, ಚನ್ನಪಟ್ಟಣದ ಬೊಂಬೆ ಮಾರಾಟ ಮಳಿಗೆಯಲ್ಲಿ ಆಟಿಕೆ ಜೀಪುಗಳನ್ನು ಖರೀದಿಸಿದರು. ಇದಕ್ಕೆ ₹600 ಪಾವತಿಸಿದರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.