ಚಿಕ್ಕೋಡಿ: ಪಟ್ಟಣದ ಭೀಮನಗರ ಬಡಾವಣೆಯಲ್ಲಿ ಬುಧವಾರವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಫರ್ನಿಚರ್ ಅಂಗಡಿ ಹೊತ್ತಿ ಉರಿದು ಅಪಾರ ಪ್ರಮಾಣ ಹಾನಿಯಾಗಿದೆ.

ವಿಲಾಸ ಸಾತಪ್ಪ ಸಾಲಿಮನಿ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದ್ದು, ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಯಿಂದ ಅಂಗಡಿ ಹೊತ್ತಿ ಉರಿದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಬೆಂಕಿ ಅವಘಡದಲ್ಲಿ ₹ 4 ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾ ಅಧಿಕಾರಿ ಅನುರಾಗ ಬಿ.ಎಲ್, ರಾಚಯ್ಯ ಮಠಪತಿ, ಬಸವರಾಜ ಹಿರೇಗೌಡರ, ಮಲ್ಲಿಕಾರ್ಜುನ ಕುಂಬಾರ, ಹೈದರ್ ಮುಲ್ತಾನಿ, ಉಮೇಶ ನೇರ್ಲೆಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-21-1395756010

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.