ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

PHOTOS | ಚಿಕ್ಕೋಡಿಯಲ್ಲಿ ದೂಧಗಂಗಾ ನದಿ ನೀರಿನ ಒಳಹರಿವು ಹೆಚ್ಚಳ

ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾದ ಮುಲ್ಲಾನ್ಕಿ ಬಳಿ ದೂಧಗಂಗಾ ನದಿ ಮೈದುಂಬಿಕೊಂಡು ಹರಿಯುತ್ತಿದೆ.
Published : 12 ಜುಲೈ 2022, 10:51 IST
ಫಾಲೋ ಮಾಡಿ
Comments
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಬಳಿಯ ಮುಲ್ಲಾನ್ಕಿಯಲ್ಲಿ ದೂಧಗಂಗಾ ನದಿ ನೀರಿನಲ್ಲಿ ಮನ್ಸೂರವಲಿ ದರ್ಗಾ ಮುಳುಗಡೆಯಾಗಿದೆ.
ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಬಳಿಯ ಮುಲ್ಲಾನ್ಕಿಯಲ್ಲಿ ದೂಧಗಂಗಾ ನದಿ ನೀರಿನಲ್ಲಿ ಮನ್ಸೂರವಲಿ ದರ್ಗಾ ಮುಳುಗಡೆಯಾಗಿದೆ.
ADVERTISEMENT
ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ  ಕೃಷ್ಣಾ ನದಿ ನೀರಿನಲ್ಲಿ ದತ್ತ ಮಂದಿರ ಜಲಾವೃತಗೊಂಡಿದೆ.

ಯಕ್ಸಂಬಾ ಬಳಿ ದೂಧಗಂಗಾ ನದಿ ದಡದಿಂದ ಜಾನುವಾರುಗಳನ್ನು ರೈತರು ಸುರಕ್ಷಿತ ಸ್ಥಳಗಳಿಗೆ ಸಾಗಿಸಿದರು.

ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿ ನೀರಿನ ಒಳಹರಿವು ಹೆಚ್ಚುತ್ತಿರುವುದರಿಂದ ನೀರಾವರಿ ಪಂಪಸೆಟ್ ಗಳನ್ನು ರೈತರು ತೆರವುಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT