- ಚಿಕ್ಕೋಡಿ ತಾಲ್ಲೂಕಿನ ಯಡೂರ ಗ್ರಾಮದ ಕಾಡಸಿದ್ದೇಶ್ವ ಮಠದ ಗೋಶಾಲೆಗೆ ಕೃಷ್ಣಾ ನದಿ ನೀರು ಆವರಿಸಿರುವುದು.
ಕೃಷ್ಣಾ ಹಾಗೂ ಉಪನದಿಗಳ ತೀರದಲ್ಲಿರುವ ಪ್ರತಿ ವರ್ಷ ಮಳೆಗಾಲದಲ್ಲಿ ಅನುಭವಿಸುವ ಯಾತನೆಗೆ ಕೊನೆ ಇಲ್ಲದಂತಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕಿದೆ
ಅಮರ ನಾಯಕ ಸ್ಥಳೀಯರು ಅಂಕಲಿ
ಕೃಷ್ಣಾ ನದಿ ಪಾತ್ರ ಮೀರಿ ಹರಿದಿದ್ದರಿಂದ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ಆಗಮಿಸಿದ್ದರೂ ಇಲ್ಲಿ ಕುಡಿಯುವ ನೀರಿನ ತೊಂದರೆ ಅನುಭವಿಸುತ್ತಿದ್ದೇವೆ. ಸಂಬಂಧಿಸಿದವರು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು