ಚಿಕ್ಕೋಡಿ (ಬೆಳಗಾವಿ): ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸ್ಕಿಪ್ಪಿಂಗ್ ಆಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮನೆಯ ತಾರಸಿಯಿಂದ ಬಿದ್ದು ಸಾನ್ವಿ ಕಾಂಬಳೆ (9) ಎಂಬ ಬಾಲಕಿ ಮೃತಪಟ್ಟಿದ್ದಾಳೆ.

‘ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಸಾನ್ವಿ, ರಜೆ ಕಾರಣ ಮನೆಯ ಮೇಲೆ ಸ್ಕಿಪ್ಪಿಂಗ್ ಆಡುತ್ತಿದ್ದಳು. ಸ್ಕಿಪ್ಪಿಂಗ್ನ ಹಗ್ಗ ವಿದ್ಯುತ್ ತಂತಿ ಮೇಲೆ ಬಿದ್ದಿತ್ತು. ಅದನ್ನು ತೆಗೆದುಕೊಳ್ಳಲು ಹೋದಾಗ ವಿದ್ಯುತ್ ತಂತಿ ಸ್ಪರ್ಶವಾಗಿದೆ. ನಿತ್ರಾಣಗೊಂಡ ಆಕೆ ತಾರಸಿಯಿಂದ ಕೆಳಗೆ ಬಿದ್ದು, ಮೃತಪಟ್ಟಿದ್ದಾಳೆ’ ಎಂದು ಅಂಕಲಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-21-618244594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.