ಚಿಕ್ಕೋಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಪರಿಷತ್ ಬೆಂಗಳೂರು ಇದರ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೋಥಳಿ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಶಿವಲೀಲಾ ಹಿಪ್ಪರಗಿ, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷೆಯಾಗಿ ಚಿಕ್ಕೋಡಿ ತಾಲ್ಲೂಕು ಖಜಾನೆ ಇಲಾಖೆಯ ಲೀಲಾವತಿ ನಾಯಿಕ, ಜಿಲ್ಲಾ ಖಜಾಂಚಿಯಾಗಿ ಮಂಗಲ ಅಂಬಾಯಿ, ರಾಜ್ಯ ಘಟಕದ ಗೌರವಾಧ್ಯಕ್ಷರಾಗಿ ಎಲ್.ಬಿ. ಲಕ್ಕಮ್ನವರ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪರವೀನಬಾನು ಬುಳ್ಳನ್ನವರ, ಪ್ರಧಾನ ಕಾರ್ಯದರ್ಶಿಯಾಗಿ ಪರಶುರಾಮ ಹರಿಜನ, ಗೌರವಾಧ್ಯಕ್ಷರಾಗಿ ಎಂ.ಬಿ. ಪಾಟೀಲ ನೇಮಕವಾಗಿದ್ದಾರೆ ಎಂದು ರಾಜ್ಯ ಘಟಕದ ಅಧ್ಯಕ್ಷೆ ರಮಾ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-21-456523813

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.