ಚಿಕ್ಕೋಡಿ: ಪಟ್ಟಣದ ಕೆಎಲ್ಇ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜು ವತಿಯಿಂದ ಶುಕ್ರವಾರ ಅಂತರರಾಷ್ಟ್ರೀಯ ಶುಶ್ರೂಷಕರ ದಿನ ಆಚರಿಸಲಾಯಿತು.

ಆಧುನಿಕ ಶುಶ್ರೂಷೆಯ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಗಾವಿಯ ಕಾಹೇರ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ವಿಭಾಗದ ಸಹ ಪ್ರಾಧ್ಯಾಪಕಿ ಉಮಾ ಕೋಳಿ ಅವರು, ಶುಶ್ರೂಷಕರು ವೈದ್ಯಕೀಯ ವೃತ್ತಿಯಲ್ಲಿ ಶ್ರೇಷ್ಠ ಕೆಲಸ ಮಾಡಿದ್ದಾರೆ. ಅವರ ಸೇವೆ ನಿಜಕ್ಕೂ ಪ್ರಾಮಾಣಿಕವಾದದ್ದು ಎಂದು ಅಭಿಪ್ರಾಯಪಟ್ಟದರು.

ಕಾಲೇಜಿನ ಪ್ರಾಚಾರ್ಯ ಸುನೀಲ ಎಂ ಬಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ವೇತಾ ಅಂಗಡಿ, ರುಕ್ಮಿಣಿ ಕಾಕತಿಕರ್, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-21-1893212055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.