ಚಿಕ್ಕೋಡಿ: ನಿಪ್ಪಾಣಿ ತಾಲ್ಲೂಕಿನ ಹಂಚಿನಾಳ ಕೆ.ಎಸ್ ಗ್ರಾಮದಲ್ಲಿ ಏ.19ರಂದು ಭಕ್ತಿಯೋಗಾಶ್ರಮ ಟ್ರಸ್ಟ್ ವತಿಯಿಂದ ಆಶ್ರಮದ ಮಹೇಶಾನಂದ ಸ್ವಾಮೀಜಿ ಸಾನ್ನಿದ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10ಕ್ಕೆ ಭಕ್ತಿಯೋಗಾಶ್ರಮದಲ್ಲಿ ಶಿವತೀರ್ಥದ ಭೂಮಿಪೂಜೆ ಹಾಗೂ ಅಡಿಗಲ್ಲು ಸಮಾರಂಭ ನೆರವೇರಲಿದೆ. ಬೆಳಿಗ್ಗೆ 11ಕ್ಕೆ ಮಹೇಶಾನಂದ ಸ್ವಾಮೀಜಿಯವರಿಂದ ಪ್ರವಚನ, ಮಧ್ಯಾಹ್ನ 12ಕ್ಕೆ ಮಹಾಪ್ರಸಾದ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9373818796 ಸಂಪರ್ಕಿಸುವಂತೆ ಭಕ್ತಿಯೋಗಾಶ್ರಮ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-21-1849122402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.