ಚಿಕ್ಕೋಡಿಯ ಸಹಾಯಕ ಕೃಷಿ ನಿರ್ದೇಶಕ ಕಚೇರಿ ಚಾಣಿಯ ಸಿಮೆಂಟ್ ಕಿತ್ತು ಬಿದ್ದಿದೆ
ಚಿಕ್ಕೋಡಿಯ ಸಹಾಯಕ ಕೃಷಿ ನಿರ್ದೇಶಕ ಕಚೇರಿ ಚಾಣಿಯ ಸಿಮೆಂಟ್ ಕಿತ್ತು ದಾಖಲೆಗಳ ಮೇಲೆ ಬಿದ್ದಿದೆ
ಉದ್ಘಾಟನೆಗೆ ಕಾದಿರುವ ಚಿಕ್ಕೋಡಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಹೊಸ ಕಟ್ಟಡ

ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದೆ. ಸಿಬ್ಬಂದಿ ಅಷ್ಟೇ ಅಲ್ಲದೇ ಸಾರ್ವಜನಿಕರೂ ಆತಂಕಕ್ಕೊಳಗಾಗಿದ್ದಾರೆ
ಟಿ.ಎಸ್. ಮೋರೆ ಅಧ್ಯಕ್ಷ ಕೃಷಿಕ ಸಮಾಜ
ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸಣ್ಣ ಪುಟ್ಟ ಕೆಲಸ ಮುಗಿಸಿ ಇಲಾಖೆಗೆ ಹಸ್ತಾಂತರಿಸಲು ಕರ್ನಾಟಕ ಗೃಹ ಮಂಡಳಿಗೆ ಪತ್ರ ಬರೆಯಲಾಗುವುದು
ಡಿ.ಬಿ. ಚವ್ಹಾಣ ಸಹಾಯಕ ಕೃಷಿ ನಿರ್ದೇಶಕ ಚಿಕ್ಕೋಡಿ