ಚಿಕ್ಕೋಡಿ: ಪಟ್ಟಣದ ಸಾಯಿ ಸೌಹಾರ್ದ ಸಹಕಾರಿ ಸಂಘವು 31 ಶಾಖೆಗಳನ್ನು ಹೊಂದಿದ್ದು, 2025-26ನೇ ಆರ್ಥಿಕ ವರ್ಷದಲ್ಲಿ ₹2.39 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಗದೀಶ ಕವಟಗಿಮಠ ಹೇಳಿದರು.

ಸೋಮವಾರ ಸುದ್ದಿಗೋಷ್ಠೀಯಲ್ಲಿ ಮಾಹಿತಿ ನೀಡಿದ ಅವರು, ‘ಸಂಘ 7,717 ಸದಸ್ಯರನ್ನು ಹೊಂದಿದ್ದು, ಷೇರು ಬಂಡವಾಳ ₹98.51 ಲಕ್ಷ ಹೊಂದಲಾಗಿದೆ. ₹8.14 ಕೋಟಿ ಕಾಯ್ದಿಟ್ಟ ನಿಧಿ ₹112.19 ಕೋಟಿ ಠೇವು ಹೊಂದಿದೆ. ₹100.47 ಕೋಟಿ ಸಾಲವಿದ್ದು, 2025-26ನೇ ಸಾಲಿನಲ್ಲಿ ₹23.31 ಕೋಟಿ ಸಾಲ ವಿತರಣೆ ಮಾಡಲಾಗಿದೆ. ₹20.55 ಕೋಟಿ ಗುಂತಾವಣೆಗಳು, ₹ 30.91 ಕೋಟಿ ದುಡಿಯುವ ಬಂಡವಾಳ ಹೊಂದಿದೆ‘ ಎಂದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಷಡಕ್ಷರಿ ಮೂಗೇರಿ, ನಿರ್ದೇಶಕರಾದ ಸಂಜಯ ಗಿಡವೀರ, ಶ್ರೀಧರ ದೀಕ್ಷಿತ, ಚಿದಾನಂದ ಹಿರೇಮಠ, ಚಂದ್ರಕಾತ ಬುರುಡ, ರಾಘವೇಂದ್ರ ಡಂಬಳ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-21-384484611

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.