ಸೋಮವಾರ, 27 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿಕ್ಕೋಡಿ: ಜೀವ ಭಂಜಕ, ಅವೈಜ್ಞಾನಿಕ ರಸ್ತೆ ವಿಭಜಕ

ಚಂದ್ರಶೇಖರ ಎಸ್. ಚಿನಕೇಕರ
Published : 27 ಅಕ್ಟೋಬರ್ 2025, 2:10 IST
Last Updated : 27 ಅಕ್ಟೋಬರ್ 2025, 2:10 IST
ಫಾಲೋ ಮಾಡಿ
Comments
ನಿಪ್ಪಾಣಿ ತಾಲ್ಲೂಕಿನ ಶಿರದವಾಡ ಗ್ರಾಮದ ಬಳಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ರಸ್ತೆ ವಿಭಜಕದ ನಡುವೆಯೇ ಲಾರಿಯೊಂದು ನುಗ್ಗಿರುವುದು
ನಿಪ್ಪಾಣಿ ತಾಲ್ಲೂಕಿನ ಶಿರದವಾಡ ಗ್ರಾಮದ ಬಳಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿದ ರಸ್ತೆ ವಿಭಜಕದ ನಡುವೆಯೇ ಲಾರಿಯೊಂದು ನುಗ್ಗಿರುವುದು
ಚಿಕ್ಕೋಡಿ ತಾಲ್ಲೂಕಿನ ನಣದಿ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಡಿವೈಡರ್ ಸೀಳಿಕೊಂಡು ದೂರ ಸಾಗಿ ನಿಂತಿರುವುದು
ಚಿಕ್ಕೋಡಿ ತಾಲ್ಲೂಕಿನ ನಣದಿ ಕ್ರಾಸ್ ಬಳಿಯಲ್ಲಿ ಲಾರಿಯೊಂದು ಡಿವೈಡರ್ ಸೀಳಿಕೊಂಡು ದೂರ ಸಾಗಿ ನಿಂತಿರುವುದು
ರಸ್ತೆ ವಿಭಜಕಗಳನ್ನು ಸರಿಯಾಗಿ ನಿರ್ಮಾಣ ಮಾಡದ್ದರಿಂದ ಚಾಲಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಿಸಿದವರು ಡಿವೈಡರ್‌ಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು
–ಅಭಿಲಾಷ್ ಕದಂ ಟ್ರ್ಯಾಕ್ಟರ್ ಚಾಲಕ
ಕಬ್ಬು ಸಾಗಾಟ ಮಾಡುವ ಸಂದರ್ಭದಲ್ಲಿ ಸಮರ್ಪಕವಾಗಿಲ್ಲದ ಡಿವೈಡರ್‌ಗಳಿಂದಾಗಿ ಅಪಘಾತಗಳು ಹೆಚ್ಚು ಸಂಭವಿಸುತ್ತಿವೆ. ಸೂಚನಾ ಫಲಕಗಳನ್ನು ಅಳವಿಡಿಸಿದಲ್ಲಿ ಇಂತಹ ಅಪಘಾತಗಳನ್ನು ತಡೆಯಬಹುದಾಗಿದೆ
–ಮಂಜುನಾಥ ಪರಗೌಡ ರೈತ ಮುಖಂಡ ಕೇರೂರ
ಸ್ಥಳೀಯ ಸಂಸ್ಥೆಗಳು ಪೊಲೀಸ್ ಇಲಾಖೆ ಸಂಚಾರ ಪೊಲೀಸರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜೊತೆಗೂಡಿ ರಸ್ತೆ ವಿಭಜಕಗಳನ್ನು ವೈಜ್ಞಾನಿಕವಾಗಿ ನಿರ್ಮಾಣ ಮಾಡಬೇಕು
–ಸುಮಾ ಕುಲಕರ್ಣಿ ಬೆಳಗಾವಿ
ಅನವಶ್ಯಕ ಡಿವೈಡರ್‌ಗಳನ್ನು ತೆರವುಗೊಳಿಸಿ ರಸ್ತೆಗಳನ್ನು ಅಗಲೀಕರಣಗೊಳಿಸಬೇಕು. ಇನ್ನು ಕೆಲವು ಕಡೆಗೆ ರಸ್ತೆ ವಿಭಜಕ ಅವಶ್ಯಕತೆ ಇದ್ದರೂ ರಸ್ತೆ ವಿಭಜಕಗಳು ಇಲ್ಲದಿರುವುದು ಅಪಘಾತಗಳಿಗೆ ಕಾರಣವಾಗುತ್ತಿವೆ
–ರೋಹಿಣಿ ದೀಕ್ಷಿತ ಸಾಮಾಜಿಕ ಕಾರ್ಯಕರ್ತೆ ಚಿಕ್ಕೋಡಿ
ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಇರುವ ಅವೈಜ್ಞಾನಿಕ ಡಿವೈಡರ್‌ಗಳಲ್ಲಿ ಸುರಕ್ಷತಾ ನಿಯಮಗಳನ್ನು ಬರೆಸಬೇಕು. ರೇಡಿಯಂ ಅಳವಡಿಸಬೇಕು. ಹಾಗಾದಲ್ಲಿ ಮಾತ್ರ ಅಪಘಾತಗಳ ಸಂಖ್ಯೆ ಕಡಿಮೆ ಮಾಡಬಹುದಾಗಿದೆ
–ಚಂದ್ರಕಾಂತ ಹುಕ್ಕೇರಿ ಸಾಮಾಜಿಕ ಕಾರ್ಯಕರ್ತ ಚಿಕ್ಕೋಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT