ಬುಧವಾರ, ಸೆಪ್ಟೆಂಬರ್ 29, 2021
21 °C

ಬಾಲ್ಯ ವಿವಾಹ: ಸೋದರತ್ತೆ ಮಗನ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ(ಬೆಳಗಾವಿ): ತಾಲ್ಲೂಕಿನ ಕೊಣ್ಣೂರ ಪಟ್ಟಣದಲ್ಲಿ ಬಾಲಕಿಯ ವಿವಾಹವನ್ನು ಆಕೆಯ ಸಹೋದರನೇ ತಡೆದ ಪ್ರಕರಣ ಬೇರೊಂದು ತಿರುವು ಪಡೆದುಕೊಂಡಿದೆ.

ಬಾಲಕಿಯ ಸೋದರತ್ತೆಯ ಮಗ ಘಟಪ್ರಭಾದ ರಮೇಶ ಕೆಂಪಣ್ಣ ಮಾದಗಿಯೇ ಆಕೆಯನ್ನು ಅಪಹರಣ ಮಾಡಿದ್ದಾಗಿ ಬಾಲಕಿ ತಂದೆ ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದ ಮಲ್ಲೇಶಿ ಶಿವಗೊಂಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

18ರಂದು ನಡೆಯಲಿದ್ದ ಬಾಲ್ಯ ವಿವಾಹವನ್ನು ಬಾಲಕಿ ಸಹೋದರ ತಡೆದಿದ್ದಾಗಿ ಸುದ್ದಿ ಪ್ರಕಟವಾಗಿತ್ತು. ಬಾಲಕಿ ಈವರೆಗೆ ಪತ್ತೆಯಾಗಿಲ್ಲ ಎನ್ನಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು