ಶನಿವಾರ, ಅಕ್ಟೋಬರ್ 23, 2021
21 °C

ಬೆಳಗಾವಿ: ಸುರೇಶ ಅಂಗಡಿ ಪುತ್ಥಳಿ ಅನಾವರಣಗೊಳಿಸಿದ ಸಿ.ಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಸಾವಗಾಂವ ರಸ್ತೆಯಲ್ಲಿರುವ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಸ್ಥಾಪಿಸಿರುವ ದಿವಂಗತ ಸುರೇಶ ಅಂಗಡಿ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಅನಾವರಣಗೊಳಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಸಂಸದೆ ಮಂಗಲಾ ಅಂಗಡಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹಣಮಂತ‌ ನಿರಾಣಿ, ಶಾಸಕ ಜಗದೀಶ ಶೆಟ್ಟರ್, ಕೆಎಲ್ಇ‌ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ, ವಿವಿಧ ಮಠಗಳ‌ ಪೀಠಾಧಿಪತಿಗಳು, ಅಂಗಡಿ ಕುಟುಮಬದವರು ಇದ್ದರು.

ಇದನ್ನೂ ಓದಿ... ಕಾಸ್ಮೊಪಾಲಿಟನ್ ಸಂಸ್ಕೃತಿ ಹೊಂದಿರುವ ಬೆಳಗಾವಿಯಲ್ಲಿ ಇಡೀ ಭಾರತವೇ ಇದೆ: ಬೊಮ್ಮಾಯಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು