ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಏ. 28, 30ರಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ

Published 20 ಏಪ್ರಿಲ್ 2024, 15:50 IST
Last Updated 20 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಏ.28, 30ರಂದು ನಡೆಯಲಿರುವ ಕಾಂಗ್ರೆಸ್‌ ಅಭ್ಯರ್ಥಿಗಳ ಪ್ರಚಾರ ಸಭೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸುವರು.

28ರಂದು ಬೆಳಿಗ್ಗೆ 11.30ಕ್ಕೆ ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್‌ನಲ್ಲಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ, ಮಧ್ಯಾಹ್ನ 2.30ಕ್ಕೆ ಯರಗಟ್ಟಿಯಲ್ಲಿ ಮೃಣಾಲ್‌ ಹೆಬ್ಬಾಳಕರ ಪರವಾಗಿ ಪ್ರಚಾರ ಕೈಗೊಳ್ಳುವರು. 30ರಂದು ಬೆಳಿಗ್ಗೆ 11 ಗಂಟೆಗೆ ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಪರ ಮತ್ತು ಮಧ್ಯಾಹ್ನ 2.45ಕ್ಕೆ ಗೋಕಾಕದಲ್ಲಿ ಮೃಣಾಲ್‌ ಪರ ಪ್ರಚಾರ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT