ಬೆಳಗಾವಿಯಲ್ಲಿ ಸೋಮವಾರ ಕಾಂಗ್ರೆಸ್ ಪ್ರತಿಭಟನಾ ಸಮಾವೇಶವನ್ನು ಲಕ್ಷ್ಮೀ ಹೆಬ್ಬಾಳಕರ ರಣದೀಪ್ ಸಿಂಗ್ ಸುರ್ಜೇವಾಲಾ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಸತೀಶ ಜಾರಕಿಹೊಳಿ ಎಚ್.ಕೆ.ಪಾಟೀಲ ಅವರು ಖಾಲಿ ಸಿಲಿಂಡರ್‌ಗಳಿಗೆ ಹೂಮಾಲೆ ಹಾಕಿ ಉದ್ಘಾಟಿಸಿದರು
ಒಂದೆಡೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಮತ್ತೊಂದೆಡೆ ಬಿಜೆಪಿ ಸರ್ಕಾರದ ಲೂಟಿ. ಎರಡರ ಮಧ್ಯೆ ಸಂಘರ್ಷ ನಡೆದಿದೆ. ಗ್ಯಾರಂಟಿಗಳು ನೆಮ್ಮದಿ ನೀಡಿದರೆ ಕೇಂದ್ರದ ನೀತಿಗಳು ಆತಂಕ ಮೂಡಿಸಿವೆ.
ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಧಾನ ಕಾರ್ಯದರ್ಶಿ ಎಐಸಿಸಿ
ಪೆಟ್ರೋಲ್ ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್‌ನ ದರ ಏರಿಕೆಯೇ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಮೂಲ. ಹೀಗಾಗಿ ಜನರ ಆಕ್ರೋಶವು ಕೇಂದ್ರ ಸರ್ಕಾರದ ವಿರುದ್ಧ ಇರಬೇಕು.