ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ | ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ: ಪಾಕಿಸ್ತಾನ್ ಪರ ಘೋಷಣೆ

Published 4 ಜೂನ್ 2024, 6:25 IST
Last Updated 4 ಜೂನ್ 2024, 6:25 IST
ಅಕ್ಷರ ಗಾತ್ರ

ಚಿಕ್ಕೋಡಿ: ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 14ನೇ ಸುತ್ತಿನ ಎಣಿಕೆಯಲ್ಲಿ 70 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಆರ್.ಡಿ ಕಾಲೇಜಿನ ಎದುರು ಅಪಾರ ಸಂಖ್ಯೆಯಲ್ಲಿ ಸೇರಿದ ಜನರು, ಗುಲಾಲು ಎರಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ವೇಳೆ ಕಾರ್ಯಕರ್ತನೊಬ್ಬ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾನೆ‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT