ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ಮಗು ಎತ್ತಿಕೊಂಡೇ ಕರ್ತವ್ಯಕ್ಕೆ ಹಾಜರಾದ ಮಹಿಳಾ ಕಾನ್‌ಸ್ಟೆಬಲ್‌ ಫಾತಿಮಾ

Published 7 ಮೇ 2024, 15:45 IST
Last Updated 7 ಮೇ 2024, 15:45 IST
ಅಕ್ಷರ ಗಾತ್ರ

ಬೆಳಗಾವಿ: ಬೆಳಗಾವಿಯ ಗಾಂಧಿ ನಗರದ ಮತಗಟ್ಟೆ ಸಂಖ್ಯೆ 108ರಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಫಾತಿಮಾ ಅಲಿಖಾನ್‌ ಅವರು ತಮ್ಮ ಒಂದೂವರೆ ವರ್ಷದ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡೇ ಚುನಾವಣಾ ಕರ್ತವ್ಯ ನಿರ್ವಹಿಸಿದರು. ಅವರ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.

ಫಾತಿಮಾ ಅವರು ಇಲ್ಲಿನ ಮಾಳಮಾರುತಿ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿದ್ದಾರೆ. ಅವರು ಸುಡು ಬಿಸಿಲಿನಲ್ಲೂ ಮಗುವನ್ನು ಎತ್ತಿಕೊಂಡು ಭದ್ರತಾ ಕಾರ್ಯ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT