ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ: ಹೆಲ್ಮೆಟ್ ಧರಿಸದ ಕಾನ್‌ಸ್ಟೆಬಲ್‌ ಅಮಾನತು

Published 31 ಡಿಸೆಂಬರ್ 2023, 16:40 IST
Last Updated 31 ಡಿಸೆಂಬರ್ 2023, 16:40 IST
ಅಕ್ಷರ ಗಾತ್ರ

ಗೋಕಾಕ: ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಹಾಂತೇಶ ಮನ್ನಿಕೇರಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಭಾನುವಾರ ಆದೇಶ ಹೊರಡಿಸಿದ್ದಾರೆ.

‘ಪೊಲೀಸರೇ ಹೆಲ್ಮೆಟ್ ಧರಿಸುವುದಿಲ್ಲ ಎನ್ನುವ ಆರೋಪ ಸಾರ್ವಜನಿಕರಿಂದ ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT