ಗುರುವಾರ , ಜನವರಿ 21, 2021
20 °C

ಬಿಜೆಪಿಯಿಂದ ಸಂವಿಧಾನ ದಿನ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬಿಜೆಪಿ ಮಹಾನಗರ ಜಿಲ್ಲಾ ಪರಿಶಿಷ್ಟ ಜಾತಿ ಮೋರ್ಚಾ ದಕ್ಷಿಣ ಹಾಗೂ ಉತ್ತರ ಮಂಡಲದ ವತಿಯಿಂದ ನಗರದ ವಿವಿಧೆಡೆ ಸಂವಿಧಾನ ದಿನ ಆಚರಿಸಲಾಯಿತು.

ಮಹಾನಗರ ಪ್ರಭಾರಿ ರಮೇಶ ದೇಶಪಾಂಡೆ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಮಹಾನಗರ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಪಮ್ಮಾರ, ಪ್ರಧಾನ ಕಾರ್ಯದರ್ಶಿ ಗಿರೀಶ ದೊಂಗಡಿ, ಉತ್ತರ ಮಂಡಲದ ಅಧ್ಯಕ್ಷೆ ಗೀತಾ ಸುತಾರ, ನಿಕಟಪೂರ್ವ ಅಧ್ಯಕ್ಷ ಮಂಗೇಶ ಪವಾರ, ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ವಿನಾಯಕ ಕಾಮ್ಕರ್, ಎಸ್.ಸಿ. ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ವಡಗಾವಿ, ದಕ್ಷಿಣ ಮಂಡಲದ ಎಸ್‌ಸಿ ಮೋರ್ಚಾ ಅಧ್ಯಕ್ಷ ಪ್ರವೀಣ ಅಲಕುಂಟ್ಟೆ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಕಾಂಬಳೆ, ಉತ್ತರ ಮಂಡಲದ ಅಧ್ಯಕ್ಷ ಗಣೇಶ್ ಧೇಡೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು