ಭಾನುವಾರ, 28 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಳಗಾವಿ| ಸಹಕಾರಿ ಸಂಸ್ಥೆಗಳ ಬೇಡಿಕೆಯಂತೆ ನೀತಿ ರೂಪಿಸುತ್ತೇವೆ: ಸತೀಶ ಜಾರಕಿಹೊಳಿ

Published : 28 ಡಿಸೆಂಬರ್ 2025, 10:52 IST
Last Updated : 28 ಡಿಸೆಂಬರ್ 2025, 10:52 IST
ಫಾಲೋ ಮಾಡಿ
Comments
ಗ್ರಾಮೀಣ ಭಾಗದಲ್ಲಿ ಸೌಹಾರ್ದ ಸಹಕಾರಿ ಸಂಸ್ಥೆಗಳು ಗ್ರಾಹಕರ ವಿಶ್ವಾಸ ಗಳಿಸಿವೆ. ಮನೆ–ಮನೆಗೆ ಹಣ ತಲುಪಿಸುವ ಕೆಲಸ ಮಾಡುತ್ತಿವೆ. ಇಂಥ ಸಂಸ್ಥೆಗಳು ಇನ್ನಷ್ಟು ಪ್ರಗತಿಯತ್ತ ಸಾಗಲಿ
ಸತೀಶ ಜಾರಕಿಹೊಳಿ, ಸಚಿವ
ಸಹಕಾರ ರಂಗ ಆರಂಭವಾಗಿ 120 ವರ್ಷಗಳಾಯಿತು. ಈಗಲೂ ಸಹಕಾರ ಚಳವಳಿ ಜೀವಂತವಾಗಿದೆ. ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳ ಸರ್ಕಾರದ ಸಂಪೂರ್ಣ ನಿಯಂತ್ರಣ ಬೇಡ
ಪ್ರಭಾಕರ ಕೋರೆ, ರಾಜ್ಯಸಭಾ ಮಾಜಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT