ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

‘ಸಮನ್ವಯ ಸಾಧಿಸಿ, ಭೂ ದಾಖಲೆ ವರ್ಗಾಯಿಸಿ’

ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಏಜೆನ್ಸಿ ಸಭೆ; ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಶಿಂಧೆ ನಿರ್ದೇಶನ
Published : 27 ಜೂನ್ 2025, 16:32 IST
Last Updated : 27 ಜೂನ್ 2025, 16:32 IST
ಫಾಲೋ ಮಾಡಿ
Comments
ತೋಟಗಾರಿಕೆ ಕ್ಷೇತ್ರಗಳಲ್ಲಿ ಮೂಲ ಸೌಕರ್ಯಗಳನ್ನು ನಿರ್ಮಿಸಲು ನಬಾರ್ಡ್ ಅಥವಾ ಸಂಬಂಧಪಟ್ಟ ಇಲಾಖೆಗಳಿಗೆ ಆದಷ್ಟು ಬೇಗ ಪ್ರಸ್ತಾವ ಸಲ್ಲಿಸಬೇಕು. ನರ್ಸರಿಗಳ ಆದಾಯ ಹೆಚ್ಚಿಸಬೇಕು.
– ರಾಹುಲ್‌ ಶಿಂಧೆ, ಸಿಇಒ ಬೆಳಗಾವಿ ಜಿಲ್ಲಾ ಪಂಚಾಯಿತಿ
ಈಗಲೂ ಕೆಲವೊಂದು ಕ್ಷೇತ್ರಗಳು ಇತರ ಇಲಾಖೆಗಳ ಹೆಸರಿನಲ್ಲಿವೆ. ಅವುಗಳನ್ನು ತೋಟಗಾರಿಕೆ ಇಲಾಖೆಯ ಹೆಸರಿಗೆ ಬದಲಿಸಬೇಕಿದೆ. ಇದಕ್ಕೆ ಸಂಬಂಧಿಸಿದ ವರದಿ ಸಿದ್ಧಪಡಿಸಲಾಗುವುದು.
– ಮಾಹಾಂತೇಶ ಮುರಗೋಡ, ಉಪನಿರ್ದೇಶಕ ತೋಟಗಾರಿಕೆ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT