ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಜಿಲ್ಲೆ: ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ

Last Updated 9 ಏಪ್ರಿಲ್ 2020, 13:17 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯಲ್ಲಿ ಮೂರು ಹೊಸ ಕೋವಿಡ್- 19 ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿದಂತಾಗಿದೆ.

ಈ ಮೂವರು, ಕಳೆದ ವಾರ ಕೋವಿಡ್‌ ದೃಢಪಟ್ಟಿದ್ದ ಪಿ–128 ಸೋಂಕಿತರ ಕುಟುಂಬ ಸದಸ್ಯರಾಗಿದ್ದಾರೆ.

50 ವರ್ಷದ ತಂದೆ (ಪಿ-182), 40 ವರ್ಷದ ತಾಯಿ (ಪಿ-192) ಹಾಗೂ 22 ವರ್ಷದ ಅಣ್ಣ (ಪಿ- 193) ಸೋಂಕಿಗೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT