ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪೂರ್ಣ ಲಾಕ್‌ಡೌನ್ ಹಿನ್ನೆಲೆ: ಬೆಳಗಾವಿ ಜಿಲ್ಲೆ ಬಹುತೇಕ ಸ್ತಬ್ಧ

Last Updated 24 ಮೇ 2020, 6:04 IST
ಅಕ್ಷರ ಗಾತ್ರ

ಬೆಳಗಾವಿ: ಸಂಪೂರ್ಣ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ನಗರವೂ ಸೇರಿದಂತೆ ಜಿಲ್ಲೆಯು ಬಹುತೇಕ ಸ್ತಬ್ಧವಾಗಿದೆ.

ಅವಶ್ಯ ಸೇವೆಗಳು ಹೊರತುಪಡಿಸಿದರೆ ಇತರರ ಸಂಚಾರಕ್ಕೆ ಅವಕಾಶ ನೀಡಲಾಗಿಲ್ಲ. ಸಾರಿಗೆ ಬಸ್, ಆಟೊ ರಿಕ್ಷಾಗಳು ರಸ್ತೆಗಿಳಿದಿಲ್ಲ.

ವಾರಾಂತ್ಯದಲ್ಲಿ ಗಿಜಿಗುಡುತ್ತಿದ್ದ ಮಾರುಕಟ್ಟೆ ಪ್ರದೇಶ ಸ್ತಬ್ಧವಾಗಿದೆ. ನಗರದ ಬಹುತೇಕ ರಸ್ತೆಗಳು‌ ಬಿಕೋ ಎನ್ನುತ್ತಿವೆ. ಮದ್ಯದ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.

ಪ್ರಮುಖ ರಸ್ತೆ, ವೃತ್ತಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT