ಗುರುವಾರ , ಜನವರಿ 21, 2021
29 °C

ಐಹೊಳೆಗೆ ಅಂಬೇಡ್ಕರ್ ನಿಗಮ ಅಧ್ಯಕ್ಷ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ರಾಯಬಾಗ ಕ್ಷೇತ್ರದ ಶಾಸಕ ದುರ್ಯೋಧನ ಮಹಾಲಿಂಗಪ್ಪ ಐಹೊಳೆ ಅವರನ್ನು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಸರ್ಕಾರ ಮಂಗಳವಾರ ಆದೇಶಿಸಿದೆ.

ಅವರನ್ನು ಜುಲೈ 27ರಂದು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಅವರು ಈ ಹುದ್ದೆ ಸ್ವೀಕರಿಸಿರಲಿಲ್ಲ.

‘ಖಾದಿ ನಿಗಮದಿಂದ ನಮ್ಮ ಭಾಗದ ಜನರಿಗೆ ಅನುಕೂಲ ಕಲ್ಪಿಸಲು ಆಗುವುದಿಲ್ಲ. ಅದಕ್ಕಾಗಿ ಅದನ್ನು ಸ್ವೀಕರಿಸಿಲ್ಲ. ಬೇರೆ ನಿಗಮ ನೀಡುವಂತೆ ಮುಖ್ಯಮಂತ್ರಿಯನ್ನು ಕೋರಿದ್ದೇನೆ’ ಎಂದು ತಿಳಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು