ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | 9 ಮಂದಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

Last Updated 1 ಜೂನ್ 2020, 13:38 IST
ಅಕ್ಷರ ಗಾತ್ರ

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ 7 ತಿಂಗಳ ಹೆಣ್ಣು ಮಗು ಸೇರಿದಂತೆ 9 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

‘ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನ ಆರೈಕೆಯಲ್ಲಿದ್ದ ತಂದೆ ಹಾಗೂ ತಾಯಿಯ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಕೂಡ ನೆಗೆಟಿವ್ ಬಂದಿರುವುದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ರೋಗಿ ಸಂಖ್ಯೆ 1226, 1227, 1489, 1490, 1491, 1492, 1493, 1496 ಹಾಗೂ 1562 ಬಿಡುಗಡೆ ಆದವರು’ ಎಂದು ಬಿಮ್ಸ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT