ಮಂಗಳವಾರ, ಮಾರ್ಚ್ 31, 2020
19 °C

ಕೊರೊನಾ: ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Spray

ಬೆಳಗಾವಿ: ಕೊರೊನಾ ವೈರಾಣು ಸೋಂಕು ಹರಡುವುದನ್ನು ನಿಯಂತ್ರಿಸಲು ನಗರದಲ್ಲಿ ಸೋಂಕು ನಿವಾರಕಗಳನ್ನು ಸಿಂಪಡಿಸುವ ಜಂಟಿ ಕಾರ್ಯಾಚರಣೆಗೆ ಬುಧವಾರ ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಚಾಲನೆ ನೀಡಲಾಯಿತು.

ಮಹಾನಗರ ಪಾಲಿಕೆ ಮತ್ತು ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಸಿಬ್ಬಂದಿ ವಾಹನಗಳಲ್ಲಿ ನಗರದಾದ್ಯಂತ ವೃತ್ತಗಳು, ರಸ್ತೆಗಳು ಹಾಗೂ ಬಸ್ ನಿಲ್ದಾಣ ಮೊದಲಾದ ಕಡೆಗಳಲ್ಲಿ  ಕಾರ್ಯಾಚರಣೆ ನಡೆಸಲಿದ್ದಾರೆ. 

ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿ ಶಿವಕುಮಾರಸ್ವಾಮಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು