ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರೇಶ ಅಂಗಡಿ ನಿಧನ: ರಾಜ್ಯದಾದ್ಯಂತ ಶೋಕ ಇಂದು

Last Updated 24 ಸೆಪ್ಟೆಂಬರ್ 2020, 3:34 IST
ಅಕ್ಷರ ಗಾತ್ರ
ADVERTISEMENT
""

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ನಿಧನದ ಗೌರವಾರ್ಥವಾಗಿ ಇಂದು (ಗುರುವಾರ) ರಾಜ್ಯದಾದ್ಯಂತ ಶೋಕ ಆಚರಿಸಲಾಗುವುದು.

ಈ ಅವಧಿಯಲ್ಲಿ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧೀನ ಕಾರ್ಯದರ್ಶಿ ಮೊಹಮದ್ ಮೊಮಿನ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT