ಬುಧವಾರ, ಅಕ್ಟೋಬರ್ 28, 2020
17 °C

ಸುರೇಶ ಅಂಗಡಿ ನಿಧನ: ಅಂತಿಮ ನಮನ ಸಲ್ಲಿಸಲು ನವದೆಹಲಿಗೆ ಸಚಿವ ಜಾರಕಿಹೊಳಿ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರಿಗೆ ಅಂತಿಮ ನಮನ‌ ಸಲ್ಲಿಸಲು ಅವರ ಆಪ್ತ ಸ್ನೇಹಿತ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ  ರಮೇಶ ಜಾರಕಿಹೊಳಿ‌ ಅವರು ನವದೆಹಲಿಗೆ ಪ್ರಯಾಣಿಸಲಿದ್ದಾರೆ.

ಸ್ನೇಹಿತನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಸಚಿವರು ಭಾಗಿಯಾಗಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು