ಬೆಳಗಾವಿ: ಕೋವಿಡ್-19 ಸೋಂಕಿನ ಗುಣಮುಖ ನಾಲ್ವರು ಮಹಿಳೆಯರೂ ಸೇರಿದಂತೆ ಐದು ಜನರು ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು ಎಂದು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಬಿಮ್ಸ್) ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ನಾಲ್ವರು ಮಹಿಳೆಯರು ಪಿ- 282, ಪಿ-285, ಪಿ-286 ಮತ್ತು ಪಿ-288 ಹಾಗೂ ಒಬ್ಬ ಪುರುಷ ಪಿ- 283 ಬಿಡುಗಡೆ ಹೊಂದಿದರು.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಅದರಲ್ಲಿ 15 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.